ಶುಕವನವು ಜೂನ್ 1, 2026 ರಿಂದ ತಾತ್ಕಾಲಿಕವಾಗಿ ಮುಚ್ಚಲಿದೆ
ಮೈಸೂರಿನ ಅವಧೂತ ದತ್ತ ಪೀಠದಲ್ಲಿರುವ ಗಿಳಿಗಳ ಪುನರ್ವಸತಿ ಕೇಂದ್ರವಾದ ಶುಕ ವನವು ಜೂನ್ 1, 2026 ರಿಂದ ಮುಂದಿನ ಸೂಚನೆ ಬರುವವರೆಗೆ ಅಭಿವೃದ್ಧಿ ಕಾರ್ಯಗಳಿಗಾಗಿ ತಾತ್ಕಾಲಿಕವಾಗಿ ಮುಚ್ಚಲ್ಪಡುತ್ತದೆ.
ಆದರೆ ಎಲ್ಲರೂ ದಯವಿಟ್ಟು ಗಮನಿಸಬೇಕಾದ ಮುಖ್ಯ ಅಂಶವೇನೆಂದರೆ, ಈ ಅವಧಿಯಲ್ಲಿ